• ಮನಃಶಾಂತಿಯನ್ನು ಕಂಡುಕೊಳ್ಳುವುದು ಹೇಗೆ?

  • 2024/11/07
  • 再生時間: 14 分
  • ポッドキャスト

ಮನಃಶಾಂತಿಯನ್ನು ಕಂಡುಕೊಳ್ಳುವುದು ಹೇಗೆ?

  • サマリー

  • ಮನಃಶಾಂತಿಯನ್ನು ಹುಡುಕುತ್ತಿದ್ದೀರಾ? ನಿಮ್ಮ ಅನುಭವದ ಸ್ವರೂಪವನ್ನು ನೀವೇ ನಿರ್ಧರಿಸುವಂತಾದರೆ, ಅದನ್ನು ನಿಮ್ಮ ಕೈಗೆ ತೆಗೆದುಕೊಂಡರೆ ಸಹಜವಾಗಿಯೇ ನೀವು ನಿಮಗೆ ಮತ್ತು ಇತರರಿಗೆ ಹಿತಕರವಾದದ್ದನ್ನು ಸೃಷ್ಟಿಸಿಕೊಳ್ಳುತ್ತೀರಿ ಎಂದು ಸದ್ಗುರುಗಳು ವಿವರಿಸುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示

あらすじ・解説

ಮನಃಶಾಂತಿಯನ್ನು ಹುಡುಕುತ್ತಿದ್ದೀರಾ? ನಿಮ್ಮ ಅನುಭವದ ಸ್ವರೂಪವನ್ನು ನೀವೇ ನಿರ್ಧರಿಸುವಂತಾದರೆ, ಅದನ್ನು ನಿಮ್ಮ ಕೈಗೆ ತೆಗೆದುಕೊಂಡರೆ ಸಹಜವಾಗಿಯೇ ನೀವು ನಿಮಗೆ ಮತ್ತು ಇತರರಿಗೆ ಹಿತಕರವಾದದ್ದನ್ನು ಸೃಷ್ಟಿಸಿಕೊಳ್ಳುತ್ತೀರಿ ಎಂದು ಸದ್ಗುರುಗಳು ವಿವರಿಸುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

ಮನಃಶಾಂತಿಯನ್ನು ಕಂಡುಕೊಳ್ಳುವುದು ಹೇಗೆ?に寄せられたリスナーの声

カスタマーレビュー:以下のタブを選択することで、他のサイトのレビューをご覧になれます。