• New Hope TV Kannada

  • 著者: New Hope TV
  • ポッドキャスト

『New Hope TV Kannada』のカバーアート

New Hope TV Kannada

著者: New Hope TV
  • サマリー

  • ಅವರು ನಿನಗೆ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವದಿಲ್ಲ; ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು. Jeremiah / ಯೆರೆಮೀಯ 1 : 19

    続きを読む 一部表示
activate_samplebutton_t1
エピソード
  • ನಿರೀಕ್ಷೆಯ ವಾಕ್ಯ - 28.07.24
    2024/07/27

    ಎಲ್ಲರ ಸಂಗಡ ಸಮಾಧಾನದಿಂದಿರುವದಕ್ಕೂ ಪರಿಶುದ್ಧತೆಯನ್ನು ಹೊಂದುವದಕ್ಕೂ ಪ್ರಯತ್ನಮಾಡಿರಿ; 15ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ. ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹಿಂಜರಿಯದಂತೆ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಸಭೆಯವರನ್ನು ಕೆಡಿಸದಂತೆ 16ಯಾವ ಜಾರನಾಗಲಿ ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆ ಜಾಗ್ರತೆಯಿಂದ ನೋಡಿಕೊಳ್ಳಿರಿ. Hebrews / ಇಬ್ರಿಯರಿಗೆ 12 : 14 - 16

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Hebrews12v14 #26July2024 #promisewordforjuly

    続きを読む 一部表示
    6 分
  • ನಿರೀಕ್ಷೆಯ ವಾಕ್ಯ - 27.07.24
    2024/07/26

    ದೇವರಿಂದ ಹುಟ್ಟಿದವನು ಪಾಪಮಾಡನು; ದೇವರ ಜೀವವು ಅವನಲ್ಲಿ ನೆಲೆಗೊಂಡಿದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡುವವನಾಗಿರಲಾರನು. ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಂದ ಹುಟ್ಟಿದವರಲ್ಲ. 1 John / 1 ಯೋಹಾನನು 3 : 9,10

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1John3v9 #26July2024 #promisewordforjuly

    続きを読む 一部表示
    7 分
  • ನಿರೀಕ್ಷೆಯ ವಾಕ್ಯ - 26.07.24
    2024/07/25

    ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷವಿುಸಿಬಿಟ್ಟು ಸಕಲ ಅನೀತಿಯನ್ನು ಪರಿಹರಿಸಿ ನಮ್ಮನ್ನು ಶುದ್ಧಿಮಾಡುವನು. 1 John / 1 ಯೋಹಾನನು 1 : 9

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1John1v9 #26July2024 #promisewordforjuly

    続きを読む 一部表示
    6 分

あらすじ・解説

ಅವರು ನಿನಗೆ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವದಿಲ್ಲ; ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು. Jeremiah / ಯೆರೆಮೀಯ 1 : 19

New Hope TV Kannadaに寄せられたリスナーの声

カスタマーレビュー:以下のタブを選択することで、他のサイトのレビューをご覧になれます。